ಮುಖ್ಯ ಪುಟ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ವಿಕಿಪೀಡಿಯಕ್ಕೆ ಸ್ವಾಗತ!

ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ

ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕನ್ನಡ ಆವೃತ್ತಿಯು ೨೩,೩೭೧ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.


ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.
ವಿಶೇಷ ಲೇಖನ
ಉಂಗುರಕ್ಕೆ ಅಳವಡಿಸಲಾಗಿರುವ ಸುಂದರ ವಜ್ರ

ವಜ್ರವು ಇಂಗಾಲದ ಒಂದು ರೂಪ. ಇದು ಪ್ರಕೃತಿಯಲ್ಲಿರುವ ವಸ್ತುಗಳಲ್ಲಿ ಅತ್ಯಂತ ಕಠಿಣವಾದುದು. ಅಲ್ಲದೆ ಇದುವರೆಗೆ ತಯಾರಾಗಿರುವ ವಸ್ತುಗಳಲ್ಲಿ ಮೂರನೆಯ ಅತಿ ಕಠಿಣ ವಸ್ತು. ವಜ್ರವು ತನ್ನ ಕಾಠಿಣ್ಯ ಮತ್ತು ಬೆಳಕನ್ನು ಚದುರಿಸುವ ಗುಣಗಳಿಂದಾಗಿ ಆಭರಣಗಳಲ್ಲಿ ಮತ್ತು ಕೈಗಾರಿಕೆಗಳಲ್ಲಿ ಉಪಯೋಗಿಸಲ್ಪಡುತ್ತದೆ. ಪ್ರತಿವರ್ಷ ಸುಮಾರು ೧೩ ಕೋಟಿ ಕ್ಯಾರಟ್ (೨೬೦೦೦ ಕಿ.ಗ್ರಾಂ) ಗಳಷ್ಟು ವಜ್ರವನ್ನು ಗಣಿಗಳಿಂದ ಪಡೆಯಲಾಗುವುದು. ಇದರ ಒಟ್ಟು ಮೌಲ್ಯ ಸುಮಾರು ೯ ಬಿಲಿಯನ್ ಡಾಲರುಗಳಷ್ಟು. ಇದಲ್ಲದೆ ಸಾಲಿಯಾನ ಸುಮಾರು ೧೦೦,೦೦೦ ಕಿಲೋಗ್ರಾಂ ಗಳಷ್ಟು ಕೃತಕ ವಜ್ರವನ್ನು ಉತ್ಪಾದಿಸಲಾಗುತ್ತದೆ. ಈ ಕೃತಕ ವಜ್ರವು ಹೆಚ್ಚಾಗಿ ಕೈಗಾರಿಕೆಗಳಲ್ಲಿ ಬಳಸಲ್ಪಡುತ್ತದೆ. ವಜ್ರದ ಆಂಗ್ಲ ಹೆಸರಾದ ಡೈಮಂಡ್ ಪದವು ಅಜೇಯ ಎಂಬ ಅರ್ಥವುಳ್ಳ ಅದಮಾಸ್ ಎಂಬ ಗ್ರೀಕ್ ಶಬ್ದದಿಂದ ವ್ಯುತ್ಪ್ತತ್ತಿಯಾಗಿದೆ. ಅತಿ ಪ್ರಾಚೀನ ಕಾಲದಿಂದಲೂ ವಜ್ರಗಳನ್ನು ಧಾರ್ಮಿಕ ಸಂಕೇತಗಳಾಗಿ ಮತ್ತು ಕೊರೆಯುವ ಸಾಧನಗಳಾಗಿ ಮಾನವನು ಬಳಸುತ್ತಾ ಬಂದಿರುವನು. ಅಮೂಲ್ಯರತ್ನವನ್ನಾಗಿ ವಜ್ರವನ್ನು ಜೋಪಾನ ಮಾಡಿಕೊಂಡೂ ಬಂದಿರುವನು. ೧೯ನೆಯ ಶತಮಾನದಿಂದೀಚೆಗೆ ವಜ್ರದ ಜನಪ್ರಿಯತೆ ಹೆಚ್ಚುತ್ತಲೇ ಬಂದಿದೆ. ಹೆಚ್ಚಿನ ಪ್ರಮಾಣದಲ್ಲಿ ಕಚ್ಚಾ ವಜ್ರಗಳ ಲಭ್ಯತೆ, ಕತ್ತರಿಸಲು ಮತ್ತು ಹೊಳಪು ನೀಡಲು ಉತ್ತಮ ನವೀನ ತಂತ್ರಜ್ಞಾನ ಮತ್ತು ಒಟ್ಟಾರೆ ವಿಶ್ವದ ಆರ್ಥಿಕ ಸ್ಥಿತಿಯ ಮೇಲ್ಮುಖ ಪ್ರಗತಿ ಇವುಗಳು ವಜ್ರವನ್ನು ಹೆಚ್ಚುಹೆಚ್ಚು ಜನರೆಡೆಗ ತಲುಪಿಸುತ್ತಿವೆ. ಜಗತ್ತಿನ ಒಟ್ಟೂ ನೈಸರ್ಗಿಕ ವಜ್ರಗಳಲ್ಲಿ ೪೯% ಪಾಲು ಮಧ್ಯ ಮತ್ತು ದಕ್ಷಿಣ ಆಫ್ರಿಕಾಗಳಲ್ಲಿ ದೊರೆಯುತ್ತದೆ.

« ಹಿಂದಿನ ಸಂಚಿಕೆ | ಹಳೆಯ ಸಂಚಿಕೆಗಳು »
ನಮ್ಮ ಹೊಸ ಲೇಖನಗಳಿಂದ...


ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಗಂಟಲು ಕಶೇರುಕ ಅಂಗರಚನಾಶಾಸ್ತ್ರದಲ್ಲಿ, ಗಂಟಲು ಎಂದರೆ ಕುತ್ತಿಗೆಯ ಮುಂಭಾಗ, ಮತ್ತು ಕಶೇರುಖಂಡದ ಮುಂದೆ ಸ್ಥಿತವಾಗಿರುತ್ತದೆ. ಇದು ಗ್ರಸನಕೂಪ ಮತ್ತು ಗಂಟಲಗೂಡನ್ನು ಹೊಂದಿರುತ್ತದೆ. ಕಿರುನಾಲಿಗೆಯು ಇದರ ಒಂದು ಪ್ರಮುಖ ವಿಭಾಗವಾಗಿದೆ.
  • ಎಎಸ್9100 ವ್ಯಾಪಕವಾಗಿ ಅಳವಡಿಸಿಕೊಳ್ಳಲಾದ ವೈಮಾನಿಕ ಉದ್ಯಮದ ಪ್ರಮಾಣೀಕೃತ ಗುಣಮಟ್ಟ ನಿರ್ವಹಣಾ ವ್ಯವಸ್ಥೆ. ಇದು ಅಕ್ಟೋಬರ್ ೧೯೯೯ ರಲ್ಲಿ ಆಟೋಮೋಟಿವ್ ಎಂಜಿನಿಯರ್ಸ್ ಸೊಸೈಟಿ ಮತ್ತು ಯುರೋಪಿಯನ್ ಅಸೋಸಿಯೇಷನ್ ಏರೋಸ್ಪೇಸ್ ಇಂಡಸ್ಟ್ರೀಸ್ ಸೇರಿ ಬಿಡುಗಡೆ ಮಾಡಿದವು .
  • ರೋಸರಿ ಎನ್ನುವುದು ಕೆಥೊಲಿಕ್ ಕ್ರೈಸ್ತ ಸಮುದಾಯದವರು ಪ್ರಾರ್ಥನೆಗಾಗಿ ಹಾಗೂ ಜಪಕ್ಕಾಗಿ ಬಳಸುವ ಮಾಲೆ. ಕೆಥೊಲಿಕ್ ಕ್ರಿಶ್ಚಿಯನ್ನರಿಗೆ ಮಾತೆ ಮರಿಯಾ ಕೊಟ್ಟ ಅದ್ಭುತ ವರ 'ರೋಸರಿ ಎನ್ನಲಾಗಿದೆ.
    ಮಗುವನ್ನು ಕಾಂಗರೂ ರೀತಿಯಲ್ಲೇ ಎದೆಗವಚಿಕಿಕೊಂಡು ನವಜಾತ ಶಿಶುವಿನ ಆರೈಕೆ ಮಾಡುತ್ತಿರುವ ತಾಯಿ
  • ಕಾಂಗರೂ ಕಾಳಜಿ (ಚಿತ್ರಿತ) ಕಾಂಗರೂ ಪ್ರಾಣಿ ತನ್ನ ಮಗುವುನ್ನು ರಕ್ಷಣೆ ಮಾಡಿಕೊಳ್ಳುವ ಮಾದರಿಯಲ್ಲಿಯೇ ತಾಯಂದಿರು ನವಜಾತ ಶಿಶುವನ್ನು ಆರೈಕೆ ಮಾಡುವ ವಿಧಾನವಾಗಿದೆ. ಮಗುವನ್ನು ಕಾಂಗರೂ ರೀತಿಯಲ್ಲೇ ಎದೆಗವುಚುವುದರಿಂದ ನವಜಾತ ಶಿಶುವಿನ ತೂಕದಲ್ಲಿ ಹೆಚ್ಚಳವಾಗಲಿದೆ.
  • ಟೋಯೋಟಾ ಉತ್ಪಾದನಾ ವ್ಯವಸ್ಥೆ (ಟಿಪಿಎಸ್) (Toyota Production System (TPS) ಟೊಯೋಟಾ ಅಭಿವೃದ್ಧಿಪಡಿಸಿದ ನಿರ್ವಹಣಾ ತತ್ವಶಾಸ್ತ್ರ ಮತ್ತು ಅಭ್ಯಾಸಗಳನ್ನು ಒಳಗೊಂಡ ಸಮಗ್ರ ತಾಂತ್ರಿಕ ವ್ಯವಸ್ಥೆಯಾಗಿದೆ.
ಸುದ್ದಿಯಲ್ಲಿ
Kumaraswamy.jpg

ಗೂಗಲ್ ಡೂಡಲ್ ಗೌರವಿತ ಲೇಖನ/ ವ್ಯಕ್ತಿಗಳ ಲೇಖನಗಳು


ಈ ತಿಂಗಳ ಪ್ರಮುಖ ದಿನಗಳು
ಮೇ:

ಗೌತಮ ಬುದ್ಧ

ವಿಕಿಪೀಡಿಯ ಸಾಧಕರು
ದಿವ್ಯ ಅವರು ೨೦೧೬ರಲ್ಲಿ ಮಂಗಳೂರಿನಲ್ಲಿ ನಡೆದ ಮಿನಿ TTTಯಲ್ಲಿ

ನಾವು ಈ ಬಾರಿ ಪರಿಚಯಿಸುತ್ತಿರುವ ವಿಕಿಪೀಡಿಯ ಸಾಧಕಿ ದಿವ್ಯಾ ಎಚ್. ಎಮ್.
ದಿವ್ಯಾ ಅವರು ಮೂಲತಃ ಹಾಸನದವರು. ಇವರು ಶಿಕ್ಷಣಕ್ಕೆಂದು ಮಂಗಳೂರಿಗೆ ಬಂದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಚಿನ್ಮಯ ವಿದ್ಯಾಲಯದಲ್ಲಿ ಮುಗಿಸಿ ಕಾಲೇಜು ಶಿಕ್ಷಣವನ್ನು ಮಂಗಳೂರಿನ ಸಂತ ಆಗ್ನೆಸ್ ಕಾಲೇಜಿನಲ್ಲಿ ಮುಗಿಸಿದ್ದರು. ಪ್ರಸ್ತುತ ಮಂಗಳೂರಿನಲ್ಲಿಯೇ ಆರ್ಟಿಕಲ್‌ಶಿಪ್ ತರಬೇತಿಯನ್ನು ಪಡೆಯುತ್ತಿದ್ದಾರೆ.

ದಿವ್ಯಾ ಅವರು ವಿಕಿಪೀಡಿಯಕ್ಕೆ ತಮ್ಮ ಸಂಪಾದನೆಯನ್ನು ಪ್ರಾರಂಭಿಸಿದ್ದು ೨೦೧೫ರಲ್ಲಿ. ನಂತರ ಇವರು ಸಕ್ರಿಯ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಔಷಧೀಯ ಸಸ್ಯಗಳು ಯೋಜನೆಯಲ್ಲಿ ಸಕ್ರಿಯರಾಗಿ ಪಾಲ್ಗೊಂಡಿದ್ದಾರೆ. ಮಂಗಳೂರಿನಲ್ಲಿ ೨೦೧೬ರಲ್ಲಿ ನಡೆದ ಮಿನಿ TTT ಯಲ್ಲಿಯೂ ಭಾಗವಹಿಸಿದ್ದಾರೆ. ದಿವ್ಯ ಅವರು ತಮ್ಮ ವಿಕಿಪೀಡಿಯ ಪಯಣದ ಬಗ್ಗೆ ತಮ್ಮ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದಾರೆ. ಆಗ್ನೆಸ್ ಕಾಲೇಜಿನಲ್ಲಿ ಪ್ರಥಮವಾಗಿ ವಿಕಿಪೀಡಿಯ ಕಾರ್ಯಾಗಾರ ನಡೆದ ನಂತರ ತಮ್ಮನ್ನು ತಾವೇ ವಿಕಿಪೀಡಿಯದಲ್ಲಿ ಹೇಗೆ ತೊಡಗಿಸಿಕೊಂಡರು ಎಂಬುದನ್ನು ತಿಳಿಸಿದ್ದಾರೆ.

ಈ ವರೆಗಿನ ಸಾಧಕರ ಪಟ್ಟಿ ಇಲ್ಲಿದೆ.


ವಿಕಿಪೀಡಿಯ ಪರ್ಯಟನೆ
Map karnataka flag.JPG ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲ್ಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

Nuvola filesystems www.png ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

Nuvola apps kcoloredit.png ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

Nuvola apps kdmconfig.png ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು ಉದ್ಯಮಗಳು

Nuvola apps kworldclock.png ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

Nuvola apps kalzium.png ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ReligiousSymbolsIndian.PNG ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

Nuvola filesystems folder home.png ಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

Exquisite-xine.png ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

Applications-games.svg ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ


Emblem of India.svg ಭಾರತದ ಇತರ ನುಡಿಗಳಲ್ಲಿ ವಿಕಿಪೀಡಿಯ



ವಿಕಿಪೀಡಿಯ ಬಳಗದ ಇತರ ಯೋಜನೆಗಳು:
ಮೆಟಾ-ವಿಕಿ 
ಪ್ರಾಜೆಕ್ಟ್ ಸಂಯೋಜನೆ 
ವಿಕಿಮೀಡಿಯ ಕಾಮನ್ಸ್ 
ಮೀಡಿಯಾ ಕಣಜ 
ವಿಕ್ಷನರಿ 
ಶಬ್ದಕೋಶ 
ವಿಕಿ ಬುಕ್ಸ್ 
ಪುಸ್ತಕಗಳು 
ವಿಕಿ ಸೋರ್ಸ್ 
ಮುಕ್ತ ಸಾಹಿತ್ಯ 
ವಿಕಿ ಕೋಟ್ 
ಉಕ್ತಿಗಳು 
ವಿಕಿ ನ್ಯೂಸ್
ಸುದ್ದಿ
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಹೋಸ್ಟ್ ಮಾಡಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದೇಣಿಗೆ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ. ದೇಣಿಗೆ ಪುಟ(ಆಂಗ್ಲ ಭಾಷೆಯಲ್ಲಿ).

"https://kn.wikipedia.org/w/index.php?title=ಮುಖ್ಯ_ಪುಟ&oldid=829213" ಇಂದ ಪಡೆಯಲ್ಪಟ್ಟಿದೆ